BLR Today
ಭಾನುವಾರ, ನವೆಂಬರ್ 1, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ನಗರBengaluru1 ಗಂಟೆಗಳ ಹಿಂದೆ

ಬೆಂಗಳೂರಿನ ರೆಸ್ಟೋರೆಂಟ್‌ನಲ್ಲಿ ಊಟ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ವ್ಯಕ್ತಿ ಸಾವು

ಬೆಂಗಳೂರಿನ ರೆಸ್ಟೋರೆಂಟ್‌ನಲ್ಲಿ ಊಟ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ವ್ಯಕ್ತಿ ಸಾವು. ಹೋಟೆಲ್ ಸಿಸಿಟಿವಿಯಲ್ಲಿ ದೃಶ್ಯ ರೆಕಾರ್ಡ್ ಆಗಿದೆ. ಈ ಘಟನೆ ಬೆಂಗಳೂರಿನ ಗೊಟ್ಟಿಗೆರೆಯಲ್ಲಿ ನಡೆದಿದೆ.

ಮೂಲ ವರದಿ: Oneindia Kannada ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruBengaluru CityCrimeAccident