BLR Today
ಶುಕ್ರವಾರ, ನವೆಂಬರ್ 27, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ರಾಜಕೀಯBengaluru2 ದಿನಗಳ ಹಿಂದೆ

ಬಿದರಿ ಅಪ್ಪಟ ಸುಳ್ಳುಗಾರ, ರಾಜೀನಾಮೆ ನೀಡಿ ಮರ್ಯಾದೆ ಉಳಿಸಿಕೊಳ್ಳಬೇಕಿತ್ತು: ಎಂ.ಬಿ. ಪಾಟೀಲ ಖಡಕ್ ತಿರುಗೇಟು

ವೀರಶೈವ ಮಹಾಸಭಾದ ರಾಜ್ಯಾಧ್ಯಕ್ಷ ಶಂಕರ ಬಿದರಿ ಅವರ ಹೇಳಿಕೆಗಳಿಗೆ ಬೃಹತ್ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಬಸವಣ್ಣನನ್ನು ಹೀಯಾಳಿಸಿದ ವ್ಯಕ್ತಿಯ ಜತೆ ಕೈಜೋಡಿಸಿರುವ ಬಿದರಿ ಅವರು ಮಹಾಸಭಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ.

ಮೂಲ ವರದಿ: Oneindia Kannada ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruPoliticsMB PatilViraishiva Mahasabha