BLR Today
ಶುಕ್ರವಾರ, ನವೆಂಬರ್ 27, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ನಗರBengaluru1 ದಿನಗಳ ಹಿಂದೆ

ಆಶಾ ಕಾರ್ಯಕರ್ತೆಯರ ಪ್ರತಿಭಟನೆ ಕುರಿತು ಹೇಳಿಕೆ ವಾಪಸ್ ಪಡೆದ ಸಚಿವ ನರೇಂದ್ರಸ್ವಾಮಿ

ಆಶಾ ಕಾರ್ಯಕರ್ತೆಯರ ಪ್ರತಿಭಟನೆ ಕುರಿತು ಹೇಳಿಕೆ ವಾಪಸ್ ಪಡೆದ ಸಚಿವ ನರೇಂದ್ರಸ್ವಾಮಿ
ಚಿತ್ರ: TV9 Kannada

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರು, ೧೫,೦೦೦ ರೂ. ವೇತನಕ್ಕಾಗಿ ಹಗಲು ರಾತ್ರಿ ಎನ್ನದೇ ಚಳಿ, ಗಾಳಿಯನ್ನೂ ಲೆಕ್ಕಿಸದೇ ತಮ್ಮ ಬೇಡಿಕೆ ಈಡೇಸುವಂತೆ ಒತ್ತಾಯಿಸುತ್ತಿದ್ದಾರೆ. 'ಆಶಾ ಕಾರ್ಯಕರ್ತೆಯರು ಕೇಳಿದಾಗಲೆಲ್ಲ ಕಂಠಿ ಹಾರ ಕೊಡಲು ಸಾಧ್ಯನಾ' ಎಂಬ ಹೇಳಿಕೆ ನೀಡಿ ತೀವ್ರ ವಿರೋಧಕ್ಕೆ ಒಳಗಾದ ಸಚಿವ ನರೇಂದ್ರ ಸ್ವಾಮಿ, ಮೈಸೂರಿನಲ್ಲಿ ಮಾತನಾಡಿ, ತಾನು ಮಾತಿನ ಬರದಲ್ಲಿ ಹೇಳಿಕೆ ಕೊಟ್ಟಿದ್ದು, ಆ ಪದಗಳನ್ನು ವಾಪಸ್ ಪಡೆದು ವಿಷಾದ ವ್ಯಕ್ತಪಡಿಸುತ್ತೇನೆ ಎಂದರು.

ಮೂಲ ವರದಿ: TV9 Kannada ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruProtestASHA workersNarendraswamy