BLR Today
ಶುಕ್ರವಾರ, ಅಕ್ಟೋಬರ್ 23, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ಅಪರಾಧBengaluru1 ಗಂಟೆಗಳ ಹಿಂದೆ

ಬೆಂಗಳೂರಿನ ಅನುಮಾನಾಸ್ಪದ ಸ್ಫೋಟ ಪ್ರಕರಣದ ತನಿಖೆಗೆ ಎನ್‌ಐಎ ಪ್ರವೇಶ

ಬೆಂಗಳೂರಿನ ಅನುಮಾನಾಸ್ಪದ ಸ್ಫೋಟ ಪ್ರಕರಣದ ತನಿಖೆಗೆ ಎನ್‌ಐಎ ಪ್ರವೇಶ
ಚಿತ್ರ: Vijaya Karnataka

ಬೆಂಗಳೂರಿನ ಪುಲಿಕೇಶಿನಗರದಲ್ಲಿ ನಿರ್ಮಾಣ ಹಂತದ ಕಟ್ಟಡವೊಂದರಲ್ಲಿ ಸಂಭವಿಸಿದ ಅನುಮಾನಾಸ್ಪದ ಸ್ಫೋಟ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಪ್ರಾಥಮಿಕ ತನಿಖೆಯಲ್ಲಿ ಐಇಡಿ ಸ್ಫೋಟಿಸಲು ಮೂರು ಬ್ಯಾಟರಿಗಳನ್ನು ಬಳಸಿರುವುದು ಪತ್ತೆಯಾಗಿದೆ. ಉಗ್ರದಾಳಿ ಸೇರಿ ವಿವಿಧ ಆಯಾಮದಲ್ಲಿ ತನಿಖೆ ಮುಂದುವರೆದಿದ್ದು, ಎನ್‌ಐಎ ತನಿಖಾ ಅಖಾಡಕ್ಕೆ ಇಳಿದಿದೆ.

ಮೂಲ ವರದಿ: Vijaya Karnataka ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
NIABengaluruExplosionCrime