BLR Today
ಶನಿವಾರ, ಸೆಪ್ಟೆಂಬರ್ 26, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ನಗರBengaluru1 ಗಂಟೆಗಳ ಹಿಂದೆ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಎಣ್ಣೆ ಪ್ಯಾಕೇಟ್‌ಗಳು, ನಿಲ್ಲಿಸಿ ಅಣ್ಣ ಗಾಡಿ!

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಅಡುಗೆ ಎಣ್ಣೆ ಪಾಕೀಟ್‌ಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು, ಸವಾರರು ಅವುಗಳನ್ನು ರಾಶಿ ರಾಶಿಯಾಗಿ ಎತ್ತಿಕೊಂಡ ಘಟನೆ ನಡೆದಿದೆ. ಈ ಕುರಿತ ವಿಡಿಯೋ ವೈರಲ್ ಆಗಿದ್ದು, ಸಾರ್ವಜನಿಕರ ಅದೃಷ್ಟ, ಮಾಲೀಕನ ದುರಾದೃಷ್ಟ ಎಂದು ನೆಟ್ಟಿಗರು ಹೇಳಿದ್ದಾರೆ. ಈ ಪ್ಯಾಕೇಜ್ ಆಯ್ದುಕೊಳ್ಳುತ್ತಿರುವವರಲ್ಲಿ ಬಹುತೇಕರು ಕಾರು ಸವಾರರಾಗಿದ್ದಾರೆ.

ಮೂಲ ವರದಿ: Oneindia Kannada ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruExpresswayOil