BLR Today
ಗುರುವಾರ, ನವೆಂಬರ್ 19, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ನಗರBengaluru5 ದಿನಗಳ ಹಿಂದೆ

ನಮ್ಮ ಮೆಟ್ರೋ ಪಿಂಕ್ ಲೈನ್ ಉದ್ಘಾಟನಾ ಕಾರ್ಯಕ್ರಮದ ವೇಳೆ ಪ್ರಧಾನಿ ಮೋದಿ ಮತ್ತು ಸಿಎಂ ಡಿ.ಕೆ. ಶಿವಕುಮಾರ್ ಅವರ ಮಾತುಕತೆಯ ಫೋಟೋ ಮತ್ತು ವಿಡಿಯೋಗಳು ವೈರಲ್

ನಮ್ಮ ಮೆಟ್ರೋ ಪಿಂಕ್ ಲೈನ್ ಉದ್ಘಾಟನಾ ಕಾರ್ಯಕ್ರಮದ ವೇಳೆ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಆತ್ಮೀಯ ಮಾತುಕತೆಯ ಫೋಟೋ ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಮೆಟ್ರೋ ಟಿಕೆಟ್ ಕೌಂಟರ್ ನಲ್ಲಿ ಇಬ್ಬರೂ ನಗುತ್ತಾ ಮಾತನಾಡುತ್ತಿರುವ ದೃಶ್ಯ ಸಾಕಷ್ಟು ಕುತೂಹಲ ಮೂಡಿಸಿತ್ತು. ಇದೀಗ ಆ ಸಂದರ್ಭದಲ್ಲಿ ಪ್ರಧಾನಿಯವರೊಂದಿಗೆ ನಡೆದ...

ಮೂಲ ವರದಿ: Oneindia Kannada ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
Namma MetroBengaluruPolitics