BLR Today
ಮಂಗಳವಾರ, ನವೆಂಬರ್ 3, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ನಗರBengaluru1 ಗಂಟೆಗಳ ಹಿಂದೆ

ದೀಪಾವಳಿ ಹಬ್ಬಕ್ಕೆ ಊರಿನತ್ತ ಹೋಗುವವರಿಗೆ ಶಾಕ್! ಖಾಸಗಿ ಬಸ್‌ಗಳ ಟಿಕೆಟ್ ದರ ದುಪ್ಪಟ್ಟು

ದೀಪಾವಳಿ ಹಬ್ಬಕ್ಕೆ ಊರಿನತ್ತ ಹೋಗುವವರಿಗೆ ಶಾಕ್! ಖಾಸಗಿ ಬಸ್‌ಗಳ ಟಿಕೆಟ್ ದರ ದುಪ್ಪಟ್ಟು
ಚಿತ್ರ: TV9 Kannada

ದೀಪಾವಳಿ ಹಬ್ಬ ಹಿನ್ನೆಲೆ ಊರಿಗೆ ತೆರಳಲು ಸಿದ್ಧತೆ ನಡೆಸಿರುವ ಪ್ರಯಾಣಿಕರಿಗೆ ಖಾಸಗಿ ಬಸ್ ಮಾಲೀಕರು ಶಾಕ್ ನೀಡಿದ್ದಾರೆ. ಹಬ್ಬದ ರಜೆಯನ್ನು ಬಂಡವಾಳ ಮಾಡಿಕೊಂಡಿರುವ ಖಾಸಗಿ ಬಸ್ ಮಾಲೀಕರು ಟಿಕೆಟ್ ದರವನ್ನು ದುಪ್ಪಟ್ಟು ಏರಿಕೆ ಮಾಡಿದ್ದಾರೆ. ಅಷ್ಟೇ ಅಲ್ಲದೆ ಕೆಲವು ಮಾರ್ಗಗಳಲ್ಲಿ ಮೂರರಿಂದ ನಾಲ್ಕು ಪಟ್ಟು ಹೆಚ್ಚಿಸಿದ್ದಾರೆ.

ಮೂಲ ವರದಿ: TV9 Kannada ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
DiwaliBengaluruBus FaresTravel