BLR Today
ಶನಿವಾರ, ಅಕ್ಟೋಬರ್ 10, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ನಗರBengaluru3 ಗಂಟೆಗಳ ಹಿಂದೆ

ಪಶ್ಚಿಮ ಘಟ್ಟದ ನದಿ ಸಂರಕ್ಷಣೆಗೆ ಒತ್ತಾಯಿಸಿ ಸ್ವಾತಂತ್ರ್ಯ ಉದ್ಯಾನದಲ್ಲಿ ಧರಣಿ

ಪಶ್ಚಿಮ ಘಟ್ಟದ ನದಿ ಸಂರಕ್ಷಣೆಗೆ ಒತ್ತಾಯಿಸಿ ಸ್ವಾತಂತ್ರ್ಯ ಉದ್ಯಾನದಲ್ಲಿ ಧರಣಿ
ಚಿತ್ರ: Prajavani

ಪಶ್ಚಿಮ ಘಟ್ಟದ ನದಿಗಳಾದ ಬೇಡ್ತಿ, ಅಘನಾಶಿನಿ ಹಾಗೂ ಗಂಗಾವಳಿ ಮತ್ತು ಅವುಗಳ ಸುತ್ತಲಿನ ಪರಿಸರವನ್ನು ಸಂರಕ್ಷಿಸುವಂತೆ ಒತ್ತಾಯಿಸಿ, ಬೇಡ್ತಿ–ಅಘನಾಶಿನಿ ಕೊಳ್ಳ ಸಂರಕ್ಷಣಾ ಸಮಿತಿಯು ಇದೇ 10ರಂದು (ಶನಿವಾರ) ಬೆಳಿಗ್ಗೆ 10 ಗಂಟೆಗೆ ಸ್ವಾತಂತ್ರ್ಯ ಉದ್ಯಾನದಲ್ಲಿ ಧರಣಿ ಹಮ್ಮಿಕೊಂಡಿದೆ. ‘ಪಶ್ಚಿಮ ಘಟ್ಟ ಉಳಿಸಿ, ಉತ್ತರ ಕನ್ನಡ ರಕ್ಷಿಸಿ’ ಶೀರ್ಷಿಕೆಯಡಿ ಹಮ್ಮಿಕೊಂಡಿರುವ ಈ ಧರಣಿಗೆ ವಿವಿಧ ಪರಿಸರ ಸಂಬಂಧಿ ಸಂಘಟನೆಗಳು ಬೆಂಬಲ ನೀಡಿವೆ.

ಮೂಲ ವರದಿ: Prajavani ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruEnvironmentProtest