BLR Today
ಶುಕ್ರವಾರ, ನವೆಂಬರ್ 27, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ನಗರBengaluru3 ದಿನಗಳ ಹಿಂದೆ

ಖಾಸಗಿ ವಲಯದ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ಕೋರಿ ವಿಧಾನಸೌಧದಲ್ಲಿ ಪ್ರತಿಭಟನೆ

ಖಾಸಗಿ ವಲಯದ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ಕೋರಿ ವಿಧಾನಸೌಧದಲ್ಲಿ ಪ್ರತಿಭಟನೆ
ಚಿತ್ರ: Prajavani

ಐಟಿ ಮತ್ತು ಬಿಟಿ ಸಂಸ್ಥೆಗಳು ಸೇರಿದಂತೆ ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಪ್ರಾತಿನಿಧ್ಯ ಒದಗಿಸುವ ಕಾಯ್ದೆಯನ್ನು ಕೂಡಲೇ ಜಾರಿಗೊಳಿಸುವಂತೆ ಒತ್ತಾಯಿಸಿ ಡಿಸೆಂಬರ್ 12ರಂದು ನ್ಯಾಷನಲ್‌ ಕಾಲೇಜು ಮೈದಾನದಿಂದ ವಿಧಾನಸೌಧದವರೆಗೆ ಪ್ರತಿಭಟನಾ ಮೆರವಣಿಗೆ ಏರ್ಪಡಿಸಲಾಗಿದೆ. ನಂತರ ಸ್ವಾತಂತ್ರ್ಯ ಉದ್ಯಾನದಲ್ಲಿ ಅಹೋರಾತ್ರಿ ಧರಣಿ ಏರ್ಪಡಿಸಲಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣಗೌಡ ತಿಳಿಸಿದರು.

ಮೂಲ ವರದಿ: Prajavani ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruProtestReservationJobs