BLR Today
ಭಾನುವಾರ, ಅಕ್ಟೋಬರ್ 18, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ನಗರBengaluru1 ಗಂಟೆಗಳ ಹಿಂದೆ

ಪಡಿತರ ಚೀಟಿ ಫಲಾನುಭವಿಗಳಿಗೆ ಇ-ಕೆವೈಸಿ ಕೊನೆ ದಿನಾಂಕ ಮತ್ತೆ ವಿಸ್ತರಣೆ

ಪಡಿತರ ಚೀಟಿ ಫಲಾನುಭವಿಗಳಿಗೆ ಇ-ಕೆವೈಸಿ ಕೊನೆ ದಿನಾಂಕ ಮತ್ತೆ ವಿಸ್ತರಣೆ
ಚಿತ್ರ: TV9 Kannada

ಪಡಿತರ ಚೀಟಿ ಫಲಾನುಭವಿಗಳಿಗೆ ಇ-ಕೆವೈಸಿ ದೃಢೀಕರಿಸುವ ದಿನಾಂಕವನ್ನು ಮತ್ತೆ ವಿಸ್ತರಿಸಲಾಗಿದೆ. ಈ ಮೊದಲು ಅಕ್ಟೋಬರ್ 20 ಕೊನೆಯ ದಿನಾಂಕವನ್ನು ಇದೀಗ ನವೆಂಬರ್ 10 ರವರೆಗೆ ವಿಸ್ತರಿಸಲಾಗಿದೆ. ಒಂದು ವರ್ಷಕ್ಕೂ ಮೇಲ್ಪಟ್ಟು ಇ-ಕೆವೈಸಿ ಮಾಡಿಸಿದ ಫಲಾನುಭವಿಗಳು ಹಾಗೂ ಇದುವರೆಗೆ ಒಂದು ಬಾರಿಯೂ ಇ-ಕೆವೈಸಿ ಮಾಡಿಸದ ಫಲಾನುಭವಿಗಳು ನವೆಂಬರ್ 10 ರೊಳಗೆ ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಬೇಕು ಎಂದು ಇಲಾಖೆ ತಿಳಿಸಿದೆ.

ಮೂಲ ವರದಿ: TV9 Kannada ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ. ಇದೇ ಸುದ್ದಿ ವರದಿ ಮಾಡಿದ ಇತರ ಮಾಧ್ಯಮಗಳು: Asianet Suvarna News
ration carde-KYCBengaluruBBMPfood supply