BLR Today
ಗುರುವಾರ, ನವೆಂಬರ್ 19, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ಅಪರಾಧBengaluru5 ದಿನಗಳ ಹಿಂದೆ

ರಿಯಲ್ ಎಸ್ಟೇಟ್ ಉದ್ಯಮಿ ಕೊಲೆ |ಹಣಕಾಸು ವಿಚಾರಕ್ಕೆ ಕೃತ್ಯ: ಆರೋಪಿಗಳಿಗೆ ಶೋಧ

ರಿಯಲ್ ಎಸ್ಟೇಟ್ ಉದ್ಯಮಿ ಕೊಲೆ |ಹಣಕಾಸು ವಿಚಾರಕ್ಕೆ ಕೃತ್ಯ: ಆರೋಪಿಗಳಿಗೆ ಶೋಧ
ಚಿತ್ರ: Prajavani

ಹಣಕಾಸು ವಿಚಾರಕ್ಕೆ ಸಂಬಂಧಿಸಿದಂತೆ ಕೋಗಿಲು ಕ್ರಾಸ್ ನಿವಾಸಿಯಾಗಿದ್ದ ರಿಯಲ್ ಎಸ್ಟೇಟ್‌ ಉದ್ಯಮಿ ಚರಣ್‌ ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಯಲಹಂಕ ನ್ಯೂಟೌನ್‌ನ ಅಂಬೇಡ್ಕರ್‌ ನಗರದ ಪಂಜಾಬ್‌ ನ್ಯಾಷನಲ್‌ ಬ್ಯಾಂಕ್ ಶಾಖೆಯ ಮುಂಭಾಗ ಶುಕ್ರವಾರ ಬೆಳಿಗ್ಗೆ ಈ ಘಟನೆ ನಡೆದಿದೆ. ಪ್ರಕರಣ ಸಂಬಂಧ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದರು.

ಮೂಲ ವರದಿ: Prajavani ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruCrimeYelahankaReal Estate