ಬೆಳ್ಳಂದೂರಿನಲ್ಲಿ ಮನೆ ಖರೀದಿ: ರಿಯಲ್ ಎಸ್ಟೇಟ್ ಬೆಳವಣಿಗೆ, ಪರಿಗಣಿಸಬೇಕಾದ ಅಂಶಗಳು
ಬೆಳ್ಳಂದೂರು ಕೂಡಾ ರಿಯಲ್ ಎಸ್ಟೇಟ್ ವಲಯದಲ್ಲಿ ತನ್ನದೇ ಆದ ಮಹತ್ವವನ್ನು ಹೊಂದಿದೆ. ಇತ್ತೀಚಿನ ವರ್ಷಗಳಲ್ಲಿ ಬೆಳ್ಳಂದೂರು ವ್ಯಾಪಕವಾಗಿ ಬೆಳವಣಿಗೆ ಕಂಡಿದೆ. ಈ ಲೇಖನದಲ್ಲಿ ಈ ಭಾಗದ ರಿಯಲ್ ಎಸ್ಟೇಟ್ ಬೆಳವಣಿಗೆ ಹಾಗೂ ಇಲ್ಲಿ ಮನೆ ಖರೀದಿ ಮಾಡುವಾಗ ಪರಿಗಣಿಸಬೇಕಾದ ಕೆಲವೊಂದು ಅಂಶಗಳ ಬಗ್ಗೆ ಮಾಹಿತಿ ನೀಡಲಾಗಿದೆ.
ಮೂಲ ವರದಿ: Vijaya Karnataka
ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
real estateBellandurhousing


