BLR Today
ಶುಕ್ರವಾರ, ನವೆಂಬರ್ 27, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ನಗರBengaluru1 ದಿನಗಳ ಹಿಂದೆ

ಬೆಂಗಳೂರಿನ ರಸ್ತೆ ಕಾಮಗಾರಿಗೆ ಶೀಘ್ರದಲ್ಲೇ ಮುಕ್ತಿ: ಫೆಬ್ರವರಿ ಡೆಡ್‌ಲೈನ್, ನಿಗಾ ಇಡಲು ಹೈಟೆಕ್ ತಂತ್ರಜ್ಞಾನ

ಬೆಂಗಳೂರಿನ ರಸ್ತೆ ಕಾಮಗಾರಿಗೆ ಶೀಘ್ರದಲ್ಲೇ ಮುಕ್ತಿ: ಫೆಬ್ರವರಿ ಡೆಡ್‌ಲೈನ್, ನಿಗಾ ಇಡಲು ಹೈಟೆಕ್ ತಂತ್ರಜ್ಞಾನ
ಚಿತ್ರ: Vijaya Karnataka

ವಾರ್ಡ್ ಒನ್ ಅಭಿಯಾನದಡಿ ರಸ್ತೆ ಗುಂಡಿಗಳನ್ನು ಮುಚ್ಚುವ ಜೊತೆಗೆ ವಾರ್ಡ್ಗಳ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ರಸ್ತೆ ದುರಸ್ತಿ, ಸ್ವಚ್ಛತೆ ಸೇರಿದಂತೆ ಅಗತ್ಯ ಮೂಲಸೌಕರ್ಯ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, ಡಿಸೆಂಬರ್ ಅಂತ್ಯದೊಳಗೆ ಅಭಿಯಾನವನ್ನು ಪೂರ್ಣಗೊಳಿಸಲು ಕ್ರಮ ವಹಿಸಲಾಗುತ್ತಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ಮುಂದಿನ 3 ತಿಂಗಳೊಳಗೆ ಡಾಂಬರೀಕರಣ ಹಾಗೂ ವೈಟ್ ಟಾಪಿಂಗ್ ಹೊರತುಪಡಿಸಿ ಕೈಗೆತ್ತಿಕೊಳ್ಳಲಾಗಿರುವ ಕಾಂಕ್ರೀಟ್ ರಸ್ತೆ ಕಾಮಗಾರಿಗಳನ್ನು ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ ಎಂದು ಮಾಹಿತಿ ನೀಡಿದರು.

ಮೂಲ ವರದಿ: Vijaya Karnataka ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruInfrastructureDevelopment