BLR Today
ಗುರುವಾರ, ನವೆಂಬರ್ 19, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ನಗರBengaluru6 ದಿನಗಳ ಹಿಂದೆ

ಪ್ರಧಾನಿ ಮೋದಿ ಬೆಂಗಳೂರಿಗೆ ಆಗಮನ ಹಿನ್ನಲೆಯಲ್ಲಿ ಜೆಪಿ ನಗರ, ವೆಗಾ ಸಿಟಿ ಸೇರಿ ಕೆಲ ರಸ್ತೆ ಸಂಪೂರ್ಣ ಬಂದ್

ಪ್ರಧಾನಿ ಮೋದಿ ಬೆಂಗಳೂರಿಗೆ ಆಗಮನ ಹಿನ್ನಲೆಯಲ್ಲಿ ಜೆಪಿ ನಗರ, ವೆಗಾ ಸಿಟಿ ಸೇರಿ ಕೆಲ ರಸ್ತೆ ಸಂಪೂರ್ಣ ಬಂದ್
ಚಿತ್ರ: Asianet Suvarna News

ಮೆಟ್ರೋ ನಿಲ್ದಾಣ ಉದ್ಘಾಟನೆ ಸೇರಿದಂತೆ ಹಲವು ಕಾರ್ಯಕ್ರಮಗಳ ನಿಮಿತ್ತ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸಿದ್ದಾರೆ. ತಾವರೆಕೆರೆ ಮೆಟ್ರೋ ನಿಲ್ದಾಣಕ್ಕೆ ಆಗಮಿಸುವ ಪ್ರಧಾನಿ ಮೋದಿ ಕಾಳೇನ ಅಗ್ರಹಾರ ದಿಂದ ನಾಗಾವರ ಮೆಟ್ರೋ ಸೇವೆಯ ಮೊದಲ ಹಂತದಲ್ಲಿ ಪೂರ್ಣಗೊಂಡಿರುವ ಮೆಟ್ರೋ ಸೇವೆಯನ್ನು ಉದ್ಘಾಟಿಸಲಿದ್ದಾರೆ. ಪ್ರಧಾನಿ ಮೋದಿ ತಾವರೆಕೆರೆಗೆ ಆಗಮಿಸುವ ಹಿನ್ನಲೆಯಲ್ಲಿ ಜೆಪಿ ನಗರಕ್ಕೆ ಹೋಗುವ ರಸ್ತೆ, ವೆಗಾ ಸಿಟಿ ಮಾಲ್ ರಸ್ತೆ ಸೇರಿದಂತೆ ಹಲವು ರಸ್ತೆಗಳು ಸಂಪೂರ್ಣ ಬಂದ್ ಮಾಡಲಾಗಿದೆ.

ಮೂಲ ವರದಿ: Asianet Suvarna News ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruPM ModiMetro StationJP NagarVega City