BLR Today
ಭಾನುವಾರ, ನವೆಂಬರ್ 8, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ನಗರBengaluru3 ಗಂಟೆಗಳ ಹಿಂದೆ

ರುಡ್‍ಸೆಟ್ ಸಂಸ್ಥೆಯಿಂದ ಬೆಂಗಳೂರಿನಲ್ಲಿ 12 ದಿನಗಳ ಕುರಿ ಸಾಕಣೆ ತರಬೇತಿ

ರುಡ್‍ಸೆಟ್ ಸಂಸ್ಥೆಯಿಂದ ಬೆಂಗಳೂರಿನಲ್ಲಿ 12 ದಿನಗಳ ಕುರಿ ಸಾಕಣೆ ತರಬೇತಿ
ಚಿತ್ರ: Prajavani

ರುಡ್‍ಸೆಟ್ ಸಂಸ್ಥೆಯು 23ರಿಂದ 12 ದಿನಗಳ ಕುರಿ ಸಾಕಣೆ ತರಬೇತಿ ನೀಡಲಿದೆ. ಆಸಕ್ತ ಅಭ್ಯರ್ಥಿಗಳು ಪುರುಷ ಮತ್ತು ಮಹಿಳೆಯರು 19ರಿಂದ 49 ವರ್ಷದೊಳಗಿದ್ದು ಕನ್ನಡ ಭಾಷೆ ಓದಲು ಮತ್ತು ಬರೆಯಲು ಗೊತ್ತಿರಬೇಕು. ತರಬೇತಿ ಉಚಿತವಾಗಿದ್ದು ಊಟ, ವಸತಿ ಸೌಲಭ್ಯ ಇರಲಿದೆ ಮತ್ತು ತರಬೇತಿ ಪೂರ್ಣಗೊಂಡ ನಂತರ ಪ್ರಮಾಣಪತ್ರ ಸಿಗಲಿದೆ. ಹೆಚ್ಚಿನ ಮಾಹಿತಿಗಾಗಿ ರುಡ್‍ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಜಿಲ್ಲೆ ಅಥವಾ ಮೊಬೈಲ್ ಸಂಖ್ಯೆ 97409 82585, 93801 62042 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಮೂಲ ವರದಿ: Prajavani ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.