ಪತ್ರಕರ್ತರ ಮೇಲೆ ದೌರ್ಜನ್ಯ: ಕ್ರಮಕ್ಕೆ ಆಗ್ರಹ
ಪತ್ರಕರ್ತರ ಮೇಲೆ ಪೊಲೀಸರು ನಡೆಸಿದ ದೌರ್ಜನ್ಯವನ್ನು ಖಂಡಿಸಿರುವ ಹಿರಿಯ ಪರ್ತಕರ್ತರ ವೇದಿಕೆ, ಹಿಂಸಾಚಾರದ ಘಟನೆಗಳನ್ನು ಸುಪ್ರೀಂ ಕೋರ್ಟ್ ಸ್ವಯಂಪ್ರೇರಿತವಾಗಿ ಪರಿಗಣಿಸಿ, ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದೆ. ತಪ್ಪಿತಸ್ಥ ಭದ್ರತಾ ಸಿಬ್ಬಂದಿಯ ವಿರುದ್ಧ ಕಾನೂನುಬದ್ಧ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದೆ.
ಮೂಲ ವರದಿ: Prajavani
ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruJournalismPolice Action


