ಡಾ.ವಿಷ್ಣುವರ್ಧನ್ ಅವರ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಹ್ಯಾಟ್ರಿಕ್ ಹೀರೋ ಶಿರರಾಜ್ ಕುಮಾರ್ ಮಾತನಾಡಿದರು
ಹೊಸಕೆರೆಹಳ್ಳಿ ಮೈದಾನದಲ್ಲಿ ನಡೆದ ಡಾ.ವಿಷ್ಣುವರ್ಧನ್ ಅವರ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಹ್ಯಾಟ್ರಿಕ್ ಹೀರೋ ಶಿರರಾಜ್ ಕುಮಾರ್ ಮಾತನಾಡಿದರು. ವಿಷ್ಣು ದಾದಾ ಜತೆಗಿನ ಒಡನಾಟವನ್ನು ಹಂಚಿಕೊಂಡು ಇಡೀ ಸಭಾಂಗಣವನ್ನು ಭಾವುಕಗೊಳಿಸಿದರು. ಶಿರರಾಜ್ ಕುಮಾರ್ ಅವರು ಡಾ.ವಿಷ್ಣುವರ್ಧನ್ ಅವರೊಂದಿಗಿನ ಬಾಲ್ಯದ ಹಾಗೂ ಯೌವನದ ದಿನಗಳನ್ನು ಮೆಲಕು ಹಾಕಿದರು.
ಮೂಲ ವರದಿ: Asianet Suvarna News
ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
