BLR Today
ಮಂಗಳವಾರ, ಸೆಪ್ಟೆಂಬರ್ 29, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ಅಪರಾಧBengaluru1 ಗಂಟೆಗಳ ಹಿಂದೆ

ನಕಲಿ ಔಷಧ ದಂಧೆ ಪ್ರಕರಣದ ಕಿಂಗ್‌ಪಿನ್ ಪ್ರಶಾಂತ್ ನಂತರ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಎಸ್‌ಐಟಿ ಬಲೆಗೆ

ನಕಲಿ ಔಷಧ ದಂಧೆ ಪ್ರಕರಣದ ಕಿಂಗ್‌ಪಿನ್ ಪ್ರಶಾಂತ್ ನಂತರ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಎಸ್‌ಐಟಿ ಬಲೆಗೆ
ಚಿತ್ರ: Public TV

ನಕಲಿ ಔಷಧ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಂಗ್‌ಪಿನ್ ಪ್ರಶಾಂತ್ ಬಳಿಕ ಇದೀಗ ಮತ್ತೊಬ್ಬ ಆರೋಪಿಯನ್ನು ಎಸ್‌ಐಟಿ (SIT) ಬಂಧಿಸಿದೆ. ಬಾಲಸುಬ್ರಮಣಿಯನ್ ಬಂಧಿತ ಆರೋಪಿ. ಬಾಲಸುಬ್ರಮಣಿಯನ್ ಪ್ರಶಾಂತ್‌ನ ಡಮ್ಮಿ ಕಂಪನಿಗೆ ಮಾಲೀಕನಾಗಿದ್ದ. ಎಸ್‌ಐಟಿ ತನಿಖಾಧಿಕಾರಿ ಅಂಜನ್ ಕುಮಾರ್ ಚೆನ್ನೈನಲ್ಲಿ ಬಾಲಸುಬ್ರಮಣಿಯನ್ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಮೂಲ ವರದಿ: Public TV ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
fake medicineracketSITarrestBengaluru