BLR Today
ಗುರುವಾರ, ಅಕ್ಟೋಬರ್ 1, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ರಾಜಕೀಯBengaluru1 ಗಂಟೆಗಳ ಹಿಂದೆ

ಫಾರ್ಮ್-7 ದುರ್ಬಳಕೆ ಆರೋಪ: ಕಾಂಗ್ರೆಸ್ ಹೋರಾಟದ ಬೆನ್ನಲ್ಲೇ ಕಾನೂನು ಪ್ರಕಾರ ಕ್ರಮ ಕೈಗೊಳ್ಳುವಂತೆ EROಗಳಿಗೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸೂಚನೆ

ಫಾರ್ಮ್-7 ದುರ್ಬಳಕೆ ಆರೋಪ: ಕಾಂಗ್ರೆಸ್ ಹೋರಾಟದ ಬೆನ್ನಲ್ಲೇ ಕಾನೂನು ಪ್ರಕಾರ ಕ್ರಮ ಕೈಗೊಳ್ಳುವಂತೆ EROಗಳಿಗೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸೂಚನೆ
ಚಿತ್ರ: TV9 Kannada

ಫಾರ್ಮ್-7 ದುರ್ಬಳಕೆ ಆರೋಪ ಸಂಬಂಧ ಚುನಾವಣಾ ಆಯೋಗದ ಕಚೇರಿ ಮುಂದೆ ಸಿಎಂ ಡಿಕೆ ಶಿವಕುಮಾರ್ ಮತ್ತು ಸಚಿವರ ಧರಣಿ ನಡೆಸಿದ ಬೆನ್ನಲ್ಲೇ, ಕಾನೂನು ಪ್ರಕಾರ ಕ್ರಮ‌ಕೈಗೊಳ್ಳುವಂತೆ EROಗಳಿಗೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ಸೂಚನೆ ನೀಡಿದ್ದಾರೆ. ಸ್ಥಳ ಕದಲದೆ ಕಾಂಗ್ರೆಸಿಗರ ಪ್ರತಿಭಟನೆ ಹಿನ್ನೆಲೆ ಸಿಇಸಿ ಜ್ಞಾನೇಶ್ ಕುಮಾರ್ ಸೇರಿ ಮೂವರು ಆಯುಕ್ತರ ಜೊತೆಗೆ ಅನ್ಬುಕುಮಾರ್ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ್ದು, ಮುಖ್ಯಮಂತ್ರಿಗಳು ಹಾಗೂ ಸಚಿವರು ಕಚೇರಿ ಬಳಿ ಧರಣಿ ಕೂತಿದ್ದಾರೆ.

ಮೂಲ ವರದಿ: TV9 Kannada ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruPoliticsElection CommissionDikku ShivakumarForm-7