BLR Today
ಬುಧವಾರ, ಅಕ್ಟೋಬರ್ 14, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ನಗರBengaluru3 ಗಂಟೆಗಳ ಹಿಂದೆ

ರಾಜ್ಯ ಸರ್ಕಾರಿ ಎಸ್‌ಸಿ, ಎಸ್‌ಟಿ ನೌಕರರ ಸಂಘ ಮೀಸಲಾತಿ ವಿಚಾರದಲ್ಲಿ ಕೇಂದ್ರದ ಮೇಲೆ ಒತ್ತಡ ಹೇರಬೇಕು

ರಾಜ್ಯ ಸರ್ಕಾರಿ ಎಸ್‌ಸಿ, ಎಸ್‌ಟಿ ನೌಕರರ ಸಂಘ ಮೀಸಲಾತಿ ವಿಚಾರದಲ್ಲಿ ಕೇಂದ್ರದ ಮೇಲೆ ಒತ್ತಡ ಹೇರಬೇಕು
ಚಿತ್ರ: Prajavani

ಮೀಸಲಾತಿ ವಿಚಾರದಲ್ಲಿ ಕೇಂದ್ರದ ಮೇಲೆ ಒತ್ತಡ ಹೇರಬೇಕು ಎಂದು ರಾಜ್ಯ ಸರ್ಕಾರಿ ಎಸ್‌ಸಿ, ಎಸ್‌ಟಿ ನೌಕರರ ಸಂಘ ಒತ್ತಾಯಿಸಿದೆ. ಹೈಕೋರ್ಟ್ ತೀರ್ಪಿನ ಕುರಿತು ಪರಾಮರ್ಶೆ ನಡೆಸಲು ಸಂಘದ ತುರ್ತು ಸಭೆ ಮಂಗಳವಾರ ನಡೆಯಿತು. ಹೈಕೋರ್ಟ್‌ ತೀರ್ಪಿನ ವಿರುದ್ದ ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಬೇಕು ಎಂದು ಸಂಘವು ನಿರ್ಧರಿಸಿದೆ.

ಮೂಲ ವರದಿ: Prajavani ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.