BLR Today
ಮಂಗಳವಾರ, ಅಕ್ಟೋಬರ್ 13, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ಹಬ್ಬದ ಸುದ್ದಿBengaluru4 ಗಂಟೆಗಳ ಹಿಂದೆ

ರಾಜ್ಯ ಮಟ್ಟದ ಗಾಂಧಿ ತತ್ವ ವಿಚಾರ ಸಂಕಿರಣ ಇಂದಿನಿಂದ

ರಾಜ್ಯ ಮಟ್ಟದ ಗಾಂಧಿ ತತ್ವ ವಿಚಾರ ಸಂಕಿರಣ ಇಂದಿನಿಂದ
ಚಿತ್ರ: Prajavani

ಆನಂದಪುರ ಸಮೀಪದ ಯಡೇಹಳ್ಳಿಯ ಜ್ಞಾನ ಸಹ್ಯಾದ್ರಿ ಪ್ರಥಮದರ್ಜೆ ಕಾಲೇಜಿನಲ್ಲಿ ಅ. 13ರಿಂದ 15ರವರೆಗೆ ರಾಜ್ಯ ಮಟ್ಟದ ‘ಗಾಂಧಿ ತತ್ವ ಪ್ರಣೀತ ವಿಚಾರ ಸಂಕಿರಣ’ ಹಮ್ಮಿಕೊಳ್ಳಲಾಗಿದೆ. ಅ. 13ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಕರ್ನಾಟಕ ಗಾಂಧಿ ಸ್ಮಾರಕ ನಿಧಿಯ ಅಧ್ಯಕ್ಷ ವೂಡೇ ಪಿ. ಕೃಷ್ಣ ಉದ್ಘಾಟನೆ ಮಾಡಲಿದ್ದು, ಕಾಲೇಜಿನ ಪ್ರಾಂಶುಪಾಲ ಆರ್.ಗಣೇಶ ಅಧ್ಯಕ್ಷತೆ ವಹಿಸಲಿದ್ದಾರೆ.

ಮೂಲ ವರದಿ: Prajavani ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruSeminarGandhiEducation