BLR Today
ಗುರುವಾರ, ನವೆಂಬರ್ 19, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ಹಬ್ಬದ ಸುದ್ದಿBengaluru7 ದಿನಗಳ ಹಿಂದೆ

ರಾಜ್ಯ ವಿಶ್ವವಿದ್ಯಾಲಯಕ್ಕೆ ಆಜಾದ್ ಹೆಸರು

ರಾಜ್ಯ ವಿಶ್ವವಿದ್ಯಾಲಯಕ್ಕೆ ಆಜಾದ್ ಹೆಸರು
ಚಿತ್ರ: Prajavani

ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ಅವರು ರಾಜ್ಯದ ಒಂದು ವಿಶ್ವವಿದ್ಯಾಲಯಕ್ಕೆ ಮೌಲಾನಾ ಅಬುಲ್ ಕಲಾಂ ಆಜಾದ್ ಹೆಸರನ್ನು ನಾಮಕರಣ ಮಾಡಲಾಗುವುದು ಎಂದು ತಿಳಿಸಿದರು. ಬುಧವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಮಾತನಾಡಿದ ಅವರು, 'ಅಲ್ಪಸಂಖ್ಯಾತ ಸಮುದಾಯಗಳ ಪೈಕಿ ಮುಸ್ಲಿಮರ ಶಿಕ್ಷಣ ಪ್ರಮಾಣ ತೀರ ಕಡಿಮೆ ಇದೆ. ಅದನ್ನು ಹೆಚ್ಚಿಸಲು ನಾನು ಸಚಿವನಾಗಿ ಪಣತೊಟ್ಟಿದ್ದೇನೆ. ಉನ್ನತ ಶಿಕ್ಷಣ ಇಲಾಖೆ ಅಡಿಯಲ್ಲಿ ಹೊಸ ಯೋಜನೆ, ಕಾರ್ಯಕ್ರಮಗಳನ್ನು ಜಾರಿಗೆ ತರಲಾಗುವುದು' ಎಂದರು.

ಮೂಲ ವರದಿ: Prajavani ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruEducationMaulana Abul Kalam AzadVidhana Soudha