ಕ್ಲಸ್ಟರ್ ಕಿಚನ್ ವಿರೋಧಿಸಿ ಬೆಂಗಳೂರಿನಲ್ಲಿ ಅನಿರ್ದಿಷ್ಟಾವಧಿ ಹೋರಾಟ
ಕ್ಲಸ್ಟರ್ ಮಟ್ಟದ ಕಿಚನ್ ಕೇಂದ್ರ ಆರಂಭಿಸಿ, ಸಂಘ–ಸಂಸ್ಥೆ ಮತ್ತು ಮಹಿಳಾ ಸಂಘದ ಮೂಲಕ ಅಡುಗೆ ತಯಾರಿಸುವುದನ್ನು ವಿರೋಧಿಸಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ನ.25ರಂದು ಅನಿರ್ದಿಷ್ಟಾವದಿ ಮುಷ್ಕರ ನಡೆಸಲಾಗುವುದು ಎಂದು ಅಕ್ಷರ ದಾಸೋಹ ಸಂಘದ ಪದಾಧಿಕಾರಿಗಳು ತಿಳಿಸಿದರು. ಸರ್ಕಾರಿ ಶಾಲೆಗಳಲ್ಲಿ ಬಿಸಿಯೂಟ ನೌಕರರಿಂದ ಅಡುಗೆ ಮಾಡಿಸಬೇಕು ಎಂದು ಒತ್ತಾಯಿಸಿ, ನ. 25ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆಯಲಿರುವ ಬಿಸಿಯೂಟ ನೌಕರರು ಅನಿರ್ದಿಷ್ಟಾವಧಿ ಮುಷ್ಕರದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.
ಮೂಲ ವರದಿ: Prajavani
ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruProtestMidday MealAksharadasoha Sangha


