ಬೆಂಗಳೂರು ವಿಶ್ವವಿದ್ಯಾಲಯದ ಎಂಸಿಎ ವಿಭಾಗದಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
ಬೆಂಗಳೂರು ವಿಶ್ವವಿದ್ಯಾಲಯವು ಎಂಸಿಎ ವಿಭಾಗದಲ್ಲಿ ಒಂದು ವರ್ಷದ ಅವಧಿಗೆ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಎಂಸಿಎ, ಎಂ.ಎಸ್ಸಿ (ಕಂಪ್ಯೂಟರ್ ಸೈನ್ಸ್) ಅಥವಾ ಎಂ.ಟೆಕ್ (ಕಂಪ್ಯೂಟರ್ ಸೈನ್ಸ್) ವಿದ್ಯಾರ್ಹತೆ ಜತೆಗೆ ಎಸ್‌ಎಲ್‌ಇಟಿ ಅಥವಾ ಪಿಎಚ್.ಡಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಮಾಸಿಕ ₹43,520ರಿಂದ ₹50ಸಾವಿರ ಗೌರವಧನ ನೀಡಲಾಗುತ್ತದೆ. ದಾಖಲೆಗಳೊಂದಿಗೆ ನ.9ರೊಳಗೆ ಸಂಯೋಜಕರು, ಎಂಸಿಎ ವಿಭಾಗ, ಜ್ಞಾನಭಾರತಿ ಆವರಣ ಇಲ್ಲಿಗೆ ಅರ್ಜಿ ಸಲ್ಲಿಸಬೇಕು.
ಮೂಲ ವರದಿ: Prajavani
ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruUniversityEducation


