ಕನ್ನಡಿಗರಿಗೆ ಉದ್ಯೋಗಾವಕಾಶದ ಕುರಿತು ಬೆಂಗಳೂರಿನಲ್ಲಿ ಬೃಹತ್ ರ‍್ಯಾಲಿ ಎಚ್ಚರಿಕೆ
ಕನ್ನಡಿಗರಿಗೆ ಉದ್ಯೋಗಾವಕಾಶದ ಕುರಿತು ಬೆಂಗಳೂರಿನ ಐಟಿ-ಬಿಟಿ ಕಂಪನಿಗಳಲ್ಲಿ ಕರವೇ ನಾರಾಯಣಗೌಡ ಅಭಿಯಾನವನ್ನು ತೀವ್ರಗೊಳಿಸಿದ್ದಾರೆ. ಹೆಬ್ಬಾಳ ಬಳಿಯ ಮಾನ್ಯತಾ ಟೆಕ್‌ಪಾರ್ಕ್‌ಗೆ ನಾರಾಯಣಗೌಡ ಭೇಟಿ ನೀಡಿದ್ದರು. ಈ ವೇಳೆ ಸುಮಾರು 20ಕ್ಕೂ ಹೆಚ್ಚು ಕಂಪನಿಗಳ ಹೆಚ್‌ಆರ್‌ಗಳ ಜೊತೆ ಸಂವಾದ ನಡೆಸಿದರು. ಕನ್ನಡದ ಮಕ್ಕಳಿಗೆ ಉದ್ಯೋಗಾವಕಾಶ ಕಲ್ಪಿಸದಿದ್ದರೆ ಡಿ.12ಕ್ಕೆ ಬೆಂಗಳೂರಿನಲ್ಲಿ ಬೃಹತ್ ರ‍್ಯಾಲಿ ನಡೆಸೋದಾಗಿ ಎಚ್ಚರಿಕೆ ಕೊಟ್ಟಿದ್ದಾರೆ.
ಮೂಲ ವರದಿ: Public TV
ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruIT SectorEmploymentProtest


