BLR Today
ಭಾನುವಾರ, ಅಕ್ಟೋಬರ್ 4, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ನಗರBengaluru54 ನಿಮಿಷಗಳ ಹಿಂದೆ

ಏಷ್ಯನ್‌ ಗೇಮ್ಸ್‌ ಚಿನ್ನದ ಪದಕ ವಿಜೇತ ಮಹಿಳಾ ಹಾಕಿ ತಂಡ ಬೆಂಗಳೂರಿಗೆ ಆಗಮಿಸಿ ಅದ್ಧೂರಿ ಸ್ವಾಗತ

ಏಷ್ಯನ್‌ ಗೇಮ್ಸ್‌ ಚಿನ್ನದ ಪದಕ ವಿಜೇತ ಮಹಿಳಾ ಹಾಕಿ ತಂಡ ಬೆಂಗಳೂರಿಗೆ ಆಗಮಿಸಿ ಅದ್ಧೂರಿ ಸ್ವಾಗತ
ಚಿತ್ರ: Public TV

ಏಷ್ಯನ್‌ ಗೇಮ್ಸ್‌ ಚಿನ್ನದ ಪದಕ ವಿಜೇತ ಮಹಿಳಾ ಹಾಕಿ ತಂಡ ಬೆಂಗಳೂರಿಗೆ ಆಗಮಿಸಿ ಅದ್ಧೂರಿ ಸ್ವಾಗತ ಕೋರಲಾಗಿದೆ. ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕ್ರೀಡಾ ಇಲಾಖೆ ಮತ್ತು ಎಸ್‌ಎಐ ನವರು ಮಹಿಳಾ ಹಾಕಿ ತಂಡಕ್ಕೆ ಭರ್ಜರಿಯಾಗಿ ಸ್ವಾಗತ ಕೋರಿದರು. ಪುಷ್ಪವೃಷ್ಠಿ ಮಾಡಿ ಅಭಿಮಾನಿಗಳು ಮಹಿಳಾ ಕ್ರೀಡಾಪಟುಗಳಿಗೆ ಸ್ವಾಗತಿಸಿದರು. ಕ್ರೀಡಾಪಟುಗಳಿಗೆ ಹೂವಿನ ಮಾಲೆ ಹಾಕಿ, ಸಾಂಸ್ಕೃತಿಕ ಡೊಳ್ಳು ಕುಣಿತದ ಮೂಲಕ ಅದ್ಧೂರಿ ಸ್ವಾಗತ ಕೋರಲಾಯಿತು.

ಮೂಲ ವರದಿ: Public TV ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruSportsHockeyAsian Games