ಯಾನೆಕ್ಸ್–ಸನ್‌ರೈಸ್ ಕೆಬಿಎ ಡೈಮಂಡ್ ಜುಬಿಲಿ ಇಂಟರ್‌ನ್ಯಾಷನಲ್ ಚಾಲೆಂಜ್ ಬ್ಯಾಡ್ಮಿಂಟನ್ ಟೂರ್ನಿಗೆ ಇಂದು ಆರಂಭ
ಕರ್ನಾಟಕ ಬ್ಯಾಡ್ಮಿಂಟನ್ ಸಂಸ್ಥೆ ಆಯೋಜಿಸಿರುವ ಯಾನೆಕ್ಸ್–ಸನ್‌ರೈಸ್ ಕೆಬಿಎ ಡೈಮಂಡ್ ಜುಬಿಲಿ ಇಂಡಿಯಾ ಇಂಟರ್‌ನ್ಯಾಷನಲ್ ಚಾಲೆಂಜ್ ಬ್ಯಾಡ್ಮಿಂಟನ್ ಟೂರ್ನಿ ಮಂಗಳವಾರ ಆರಂಭವಾಗಲಿದೆ. ಸಂಸ್ಥೆಯ ಆವರಣದಲ್ಲಿ ಪಂದ್ಯಗಳು ನಡೆಯಲಿವೆ. ಈ ಟೂರ್ನಿಯಲ್ಲಿ 15 ದೇಶಗಳ 60 ಅಂತರರಾಷ್ಟ್ರೀಯ ಆಟಗಾರರು ಸೇರಿದಂತೆ ಒಟ್ಟು 339 ಮಂದಿ ಕಣಕ್ಕಿಳಿಯ ಲಿದ್ದಾರೆ.
ಮೂಲ ವರದಿ: Prajavani
ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BadmintonSportsBengaluru


