ಉತ್ತಮ ವ್ಯಕ್ತಿತ್ವದಿಂದ ರಾಷ್ಟ್ರದ ಉನ್ನತಿ: ಗಂಗಾಧರೇಂದ್ರ ಸರಸ್ವತಿ ಮಹಾಸ್ವಾಮಿ
ಹಗರಿಬೊಮ್ಮನಹಳ್ಳಿ: 'ಪ್ರತಿಯೊಬ್ಬ ವ್ಯಕ್ತಿಯೂ ಕೂಡ ರಾಷ್ಟ್ರದ ಒಂದು ಅಂಶವಾಗಿದ್ದು, ಅವನ ವ್ಯಕ್ತಿತ್ವವು ರಾಷ್ಟ್ರದ ಉನ್ನತಿಗೆ ಕಾರಣವಾಗುತ್ತದೆ' ಎಂದು ಸೊಂದ ಸ್ವರ್ಣವಲ್ಲಿ ಮಹಾಸಂಸ್ಥಾನದ ಗಂಗಾಧರೇಂದ್ರ ಸರಸ್ವತಿ ಮಹಾಸ್ವಾಮಿ ತಿಳಿಸಿದರು. ಪಟ್ಟಣದ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದಲ್ಲಿ ಬುಧವಾರ ಭಗವದ್ಗೀತಾ ಅಭಿಯಾನ ಸಮಿತಿಯಿಂದ 1500 ವಿದ್ಯಾರ್ಥಿಗಳಿಂದ ದಾಖಲೆಯ ಸಾಮೂಹಿಕ ಭಗವದ್ಗೀತಾ ಎರಡನೇ ಅಧ್ಯಾಯದ ಪಠಣದೊಂದಿಗೆ ಆಯೋಜಿಸಿದ್ದ ಕಾರ್ಯಕ್ರಮದ ಸಾನ್ನಿದ್ಯ ವಹಿಸಿ ಮಾತನಾಡಿದರು.
ಮೂಲ ವರದಿ: Prajavani
ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BommanahalliBhagavadgitaGangaadharendra Saraswati Mahaswami


