BLR Today
ಬುಧವಾರ, ನವೆಂಬರ್ 4, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ನಗರBommanahalli9 ಗಂಟೆಗಳ ಹಿಂದೆ

ಕೆಆರ್‌ಎಸ್ ಘಟಕದ ಅಧ್ಯಕ್ಷರು ಬೊಮ್ಮನಹಳ್ಳಿಯಲ್ಲಿ ಆತ್ಮಹತ್ಯೆ

ಕೆಆರ್‌ಎಸ್ ಘಟಕದ ಅಧ್ಯಕ್ಷರು ಬೊಮ್ಮನಹಳ್ಳಿಯಲ್ಲಿ ಆತ್ಮಹತ್ಯೆ
ಚಿತ್ರ: Prajavani

ಕರ್ನಾಟಕ ರಕ್ಷಣಾ ಸೇನೆಯ ತಾಲ್ಲೂಕು ಘಟಕದ ಅಧ್ಯಕ್ಷ ಜಿ. ಶಿವಕುಮಾರ್ (40) ಸೋಮವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ತೀವ್ರ ಮನನೊಂದು ಅವರ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರಿಗೆ ಪತ್ನಿ, ಇಬ್ಬರು ಪುತ್ರಿಯರು, ಪುತ್ರ ಇದ್ದಾರೆ.

ಮೂಲ ವರದಿ: Prajavani ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
suicidecrimeBommanahalli