BLR Today
ಗುರುವಾರ, ನವೆಂಬರ್ 19, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ನಗರJayanagar16 ಗಂಟೆಗಳ ಹಿಂದೆ

ಕೆ.ಆರ್.ಪೇಟೆ ತಾಲ್ಲೂಕು ಕ್ರೀಡಾಂಗಣದಲ್ಲಿ ಹಾಳಾದ ಜಿಮ್ ಉಪಕರಣಗಳ ದುರಸ್ತಿ ಅಗತ್ಯ

ಕೆ.ಆರ್.ಪೇಟೆ ತಾಲ್ಲೂಕು ಕ್ರೀಡಾಂಗಣದಲ್ಲಿ ಹಾಳಾದ ಜಿಮ್ ಉಪಕರಣಗಳ ದುರಸ್ತಿ ಅಗತ್ಯ
ಚಿತ್ರ: Prajavani

ಪಟ್ಟಣದ ತಾಲ್ಲೂಕು ಕ್ರೀಡಾಂಗಣದ ಹೊರಂಗಣದಲ್ಲಿ ವಾಯುವಿಹಾರ ಮತ್ತು ಆಟ ಆಡುವವರಿಗೆ ಉಪಯುಕ್ತವಾಗಲೆಂದು ಜಿಮ್ ಉಪಕರಣಗಳನ್ನು ಅಳವಡಿಸಲಾಗಿದೆ. ನಿರ್ವಹಣೆ ಇಲ್ಲದೆ ಹಾಳಾಗುತ್ತಿರುವ ಈ ಉಪಕರಣಗಳನ್ನು ಸಾರ್ವಜನಿಕರಿಗೆ ಉಪಯುಕ್ತವಾಗುವಂತೆ ದುರಸ್ತಿ ಮಾಡಬೇಕಿದೆ. ಇಲ್ಲದಿದ್ದರೆ ಲಕ್ಷಾಂತರ ರೂಪಾಯಿ ಮೌಲ್ಯದ ಈ ಉಪಕರಣಗಳು ಬಳಕೆಯಿಲ್ಲದೆ ಗುಜರಿ ಸೇರುವ ಆತಂಕವಿದೆ.

ಮೂಲ ವರದಿ: Prajavani ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruJayanagarK.R. PeteGym EquipmentMaintenance