BLR Today
ಮಂಗಳವಾರ, ಸೆಪ್ಟೆಂಬರ್ 29, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ನಗರJP Nagar1 ದಿನಗಳ ಹಿಂದೆ

ರಬಕವಿ ಬನಹಟ್ಟಿಯಲ್ಲಿ ಬೀದಿ ದೀಪ ಅಳವಡಿಕೆ ಶಾಸಕ ಸಿದ್ದು ಸವದಿ ಚಾಲನೆ

ರಬಕವಿ ಬನಹಟ್ಟಿಯಲ್ಲಿ ಬೀದಿ ದೀಪ ಅಳವಡಿಕೆ ಶಾಸಕ ಸಿದ್ದು ಸವದಿ ಚಾಲನೆ
ಚಿತ್ರ: Prajavani

ಕೆಎಚ್‌ಡಿಸಿ ಕಾಲೊನಿ ಹತ್ತಿರದ ಹೈಮಾಸ್ಟ್‌ ಮತ್ತು ಇದೇ ಮಾರ್ಗದ ಮೂಲಕ ಡೆಂಪೊ ರಸ್ತೆಯ ಮಾರ್ಗದಲ್ಲಿರುವ ಬೀದಿ ದೀಪಗಳನ್ನು ಶಾಸಕ ಸಿದ್ದು ಸವದಿ ಉದ್ಘಾಟಿಸಿದರು. ಪ್ರಮುಖ ಮಾರ್ಗವಾಗಿರುವುದರಿಂದ ಈ ಭಾಗದ ಜನರಿಗೆ ಅನುಕೂಲವಾಗಲಿದೆ ಎಂದು ಅವರು ತಿಳಿಸಿದರು. ಬೀದಿ ದೀಪಗಳನ್ನು ಅಳವಡಿಸಿರುವುದರಿಂದ ನಿತ್ಯ ಬೆಳಗಿನ ಜಾವ ಮತ್ತು ಸಂಜೆ ವಾಯು ವಿಹಾರಕ್ಕೆ ಬರುವ ಜನರಿಗೆ ಬಹಳಷ್ಟು ಅನುಕೂಲವಾಗಲಿದೆ ಎಂದು ಬಿಜೆಪಿ ನಗರ ಘಟಕದ ಅಧ್ಯಕ್ಷ ಶ್ರೀಶೈಲ ಬೀಳಗಿ ಮಾತನಾಡಿರು.

ಮೂಲ ವರದಿ: Prajavani ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
JP NagarSiddhu SavadiShailaja BelagiRabakavi Banahatti