ಪೀಣ್ಯದಲ್ಲಿ ಕಾರ್ಮಿಕ ಕಲ್ಯಾಣ ಸಂಘಗಳ ವಾರ್ಷಿಕ ಮಹಾಸಭೆ
ಬಾಗಲಗುಂಟೆಯ ಮಂಜುನಾಥ ನಗರದಲ್ಲಿ ಕಾರ್ಮಿಕ ಇಲಾಖೆ ನೌಕರರ ಗೃಹ ನಿರ್ಮಾಣ ಸಹಕಾರ ಸಂಘದ ಸರ್ವಸದಸ್ಯರ 2ನೇ ವಾರ್ಷಿಕ ಮಹಾಸಭೆ ಹಾಗೂ ನೌಕರರ ಸಹಕಾರ ಸಂಘದ ಸರ್ವಸದಸ್ಯರ 7ನೇ ವರ್ಷದ ವಾರ್ಷಿಕ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಗಿತ್ತು. ಇಲಾಖೆ ಆಯುಕ್ತೆ ಡಾ.ರಾಗಪ್ರಿಯ ಆರ್, ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಮುಖ್ಯ ನಿರ್ವಹಣಾಧಿ ಕಾರಿ ರವಿ ಡಿ.ಚನ್ನಣ್ಣನವರ್, ಅಧಿಕಾರಿಗಳಾದ ಮಂಜುನಾಥ್. ಜಿ, ಎಸ್.ಬಿ. ರವಿಕುಮಾರ್, ಆಂಜನೇಯ, ಉಮೇಶ ಎ.ಎಚ್, ನೌಕರರ ಸಹಕಾರ ಸಂಘದ ಅಧ್ಯಕ್ಷ ಸುರೇಶ್ ಎಸ್. ಹಾಗೂ ಗೃಹ ನಿರ್ಮಾಣ ಸಹಕಾರ ಸಂಘದ ಅಧ್ಯಕ್ಷ ರವಿಕುಮಾರ್ ಆರ್ ಪಾಲ್ಗೊಂಡಿದ್ದರು.
ಮೂಲ ವರದಿ: Prajavani
ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
PeenyaBengaluruWorkers' WelfareCooperative Society

