ರಾಜಾಜಿನಗರದಲ್ಲಿ ಏಳು ಜನರ ಹತ್ಯೆ ಪ್ರಕರಣ; ಹಿರಿಯ ಪೊಲೀಸ್ ಅಧಿಕಾರಿ ಎಸ್‌ಕೆ ಉಮೇಶ್ ಸಂದರ್ಶನ
ಬೆಂಗಳೂರಿನ ರಾಜಾಜಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕ್ಯಾಬ್ ಚಾಲಕ ತನ್ನ ಪತ್ನಿ ಸೇರಿದಂತೆ ಒಟ್ಟು ಏಳು ಮಂದಿಯನ್ನ ಕೊಲೆ ಮಾಡಿರುವ ಘಟನೆ ನಡೆದಿದೆ. ಮೃತದೇವರು ಸುನೀತಾ, ಆಕೆಯ ತಾಯಿ ರೂಪಾವತಿ, ಶಿವಕುಮಾರ್, ಶಂಕರ್, ದಿವ್ಯಾ, ನಳಿನಿ ಮತ್ತು ಶಿವಕುಮಾರ್ ಪುತ್ರ ಪುನೀತ್ ಎಂದು ಗುರುತಿಸಲಾಗಿದೆ. ಪೊಲೀಸರು ಆರೋಪಿ ಶೇಖರ್‌ನನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಇಂತಹ ಘಟನೆಗಳ ಕುರಿತು ಹಿರಿಯ ಪೊಲೀಸ್ ಅಧಿಕಾರಿ ಎಸ್‌ಕೆ ಉಮೇಶ್ ವಿಜಯ ಕರ್ನಾಟಕ ಡಿಜಿಟಲ್‌ನೊಂದಿಗೆ ಮಾತನಾಡಿದ್ದಾರೆ.
ಮೂಲ ವರದಿ: Vijaya Karnataka
ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruRajajinagarCrimeMurder


