ವೈಟ್‌ಫೀಲ್ಡ್ ರಿಯಲ್ ಎಸ್ಟೇಟ್‌ನಲ್ಲಿ ಫ್ಲ್ಯಾಟ್ ಖರೀದಿಸುವ ಮೊದಲು ಪರಿಶೀಲಿಸಬೇಕಾದ ಸಂಗತಿಗಳು
ವೈಟ್‌ಫೀಲ್ಡ್ ಬೆಂಗಳೂರಿನ ಪ್ರಮುಖ ವಸತಿ ಮತ್ತು ವಾಣಿಜ್ಯ ರಿಯಲ್ ಎಸ್ಟೇಟ್ ಮಾರುಕಟ್ಟೆಗಳಲ್ಲಿ ಒಂದಾಗಿದೆ. ಅನೇಕ ಪ್ರತಿಷ್ಠಿತ ಡೆವಲಪರ್‌ಗಳು ವೈಟ್‌ಫೀಲ್ಡ್‌ನತ್ತ ಗಮನ ಹರಿಸುತ್ತಿದ್ದಾರೆ. ವೈಟ್‌ಫೀಲ್ಡ್‌ನಲ್ಲಿ ಮನೆ ಖರೀದಿ ಮಾಡುವುದು ಉತ್ತಮವೇ ಆಯ್ಕೆಯೇ ಮತ್ತು ಫ್ಲ್ಯಾಟ್ ಖರೀದಿಸುವ ಮೊದಲು ಪರಿಶೀಲಿಸಬೇಕಾದ ಸಂಗತಿಗಳ ಕುರಿತು ಲೇಖನದಲ್ಲಿ ಮಾಹಿತಿ ನೀಡಲಾಗಿದೆ.
ಮೂಲ ವರದಿ: Vijaya Karnataka
ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
real estateWhitefieldBengaluru


