BLR Today
ಗುರುವಾರ, ಅಕ್ಟೋಬರ್ 15, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ನಗರYelahanka3 ಗಂಟೆಗಳ ಹಿಂದೆ

ದೇವನಹಳ್ಳಿ ನಿವೇಶನ ವಂಚನೆ: 400ಕ್ಕೂ ಹೆಚ್ಚು ಜನರಿಂದ ಪ್ರತಿಭಟನೆ

ದೇವನಹಳ್ಳಿ ನಿವೇಶನ ವಂಚನೆ: 400ಕ್ಕೂ ಹೆಚ್ಚು ಜನರಿಂದ ಪ್ರತಿಭಟನೆ
ಚಿತ್ರ: Prajavani

ಬೊಮ್ಮವಾರ ಬಳಿ ಕಡಿಮೆ ದರದಲ್ಲಿ ನಿವೇಶನ ನೀಡುವುದಾಗಿ ನಂಬಿಸಿ, 400ಕ್ಕೂ ಹೆಚ್ಚು ಜನರಿಂದ ಕೋಟ್ಯಂತರ ರೂಪಾಯಿ ಸಂಗ್ರಹಿಸಿ ವಂಚಿಸಿರುವ ಆರೋಪ ಕೇಳಿಬಂದಿದೆ. ಹಣ ಪಾವತಿಸಿ 10ರಿಂದ 12 ವರ್ಷಗಳು ಕಳೆದರೂ ನಿವೇಶನ ಹಂಚಿಕೆ ಮಾಡಿಲ್ಲ ಎಂದು ಆರೋಪಿಸಿ ಹಣ ಪಾವತಿಸಿದವರು ಅಮೃತಹಳ್ಳಿ ಪೊಲೀಸ್ ಠಾಣೆ ಎದುರು ಬುಧವಾರ ಪ್ರತಿಭಟನೆ ನಡೆಸಿದರು.

ಮೂಲ ವರದಿ: Prajavani ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
land scamBengaluruprotestBommanahalliYelahanka